Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
112 : 20

وَمَنْ یَّعْمَلْ مِنَ الصّٰلِحٰتِ وَهُوَ مُؤْمِنٌ فَلَا یَخٰفُ ظُلْمًا وَّلَا هَضْمًا ۟

ಯಾರು ಸತ್ಯವಿಶ್ವಾಸಿಯಾಗಿರುತ್ತಾ, ಸತ್ಕರ್ಮಗಳನ್ನು ಮಾಡುತ್ತಾನೋ ಅವನು ಅನ್ಯಾಯವನ್ನು ಅಥವಾ ನಾಶ-ನಷ್ಟವನ್ನು ಭಯಪಡಬೇಕಾಗಿಲ್ಲ. info
التفاسير: