Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
55 : 20

مِنْهَا خَلَقْنٰكُمْ وَفِیْهَا نُعِیْدُكُمْ وَمِنْهَا نُخْرِجُكُمْ تَارَةً اُخْرٰی ۟

ನಾವು ನಿಮ್ಮನ್ನು ಅದರಿಂದ (ಭೂಮಿಯಿಂದ) ಸೃಷ್ಟಿಸಿದೆವು, ನಿಮ್ಮನ್ನು ಅದಕ್ಕೇ ಮರಳಿಸುವೆವು ಮತ್ತು ಅದರಿಂದಲೇ ನಿಮ್ಮನ್ನು ಪುನಃ ಹೊರತರುವೆವು. info
التفاسير: