Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

ಅಲ್- ಹಜ್ಜ್

external-link copy
1 : 22

یٰۤاَیُّهَا النَّاسُ اتَّقُوْا رَبَّكُمْ ۚ— اِنَّ زَلْزَلَةَ السَّاعَةِ شَیْءٌ عَظِیْمٌ ۟

ಓ ಮನುಷ್ಯರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ನಿಶ್ಚಯವಾಗಿಯೂ ಅಂತ್ಯಸಮಯದ ಕಂಪನವು ಭಯಾನಕ ಸಂಗತಿಯಾಗಿದೆ. info
التفاسير: