Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
41 : 23

فَاَخَذَتْهُمُ الصَّیْحَةُ بِالْحَقِّ فَجَعَلْنٰهُمْ غُثَآءً ۚ— فَبُعْدًا لِّلْقَوْمِ الظّٰلِمِیْنَ ۟

ನಂತರ ಒಂದು ಭಯಾನಕ ಚೀತ್ಕಾರವು ನ್ಯಾಯಯುತವಾಗಿ ಅವರನ್ನು ಹಿಡಿದುಕೊಂಡಿತು. ನಾವು ಅವರನ್ನು ಕಸಕಡ್ಡಿಗಳಂತೆ ಮಾಡಿದೆವು. ಅಕ್ರಮವೆಸಗಿದ ಜನರು ಅಲ್ಲಾಹನ ದಯೆಯಿಂದ ದೂರವಾಗಲಿ! info
التفاسير: