Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
87 : 28

وَلَا یَصُدُّنَّكَ عَنْ اٰیٰتِ اللّٰهِ بَعْدَ اِذْ اُنْزِلَتْ اِلَیْكَ وَادْعُ اِلٰی رَبِّكَ وَلَا تَكُوْنَنَّ مِنَ الْمُشْرِكِیْنَ ۟ۚ

ಅಲ್ಲಾಹನ ವಚನಗಳು ನಿಮಗೆ ಅವತೀರ್ಣವಾದ ಬಳಿಕ ಅದನ್ನು ಜನರಿಗೆ ತಲುಪಿಸುವುದರಿಂದ ಅವರು ನಿಮ್ಮನ್ನು ತಡೆಯುವಂತಾಗದಿರಲಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಜನರನ್ನು ಕರೆಯಿರಿ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬೇಡಿ. info
التفاسير: