Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
25 : 39

كَذَّبَ الَّذِیْنَ مِنْ قَبْلِهِمْ فَاَتٰىهُمُ الْعَذَابُ مِنْ حَیْثُ لَا یَشْعُرُوْنَ ۟

ಅವರಿಗಿಂತ ಮೊದಲಿನವರೂ ಸತ್ಯವನ್ನು ನಿಷೇಧಿಸಿದ್ದರು. ಆಗ ಅವರು ನಿರೀಕ್ಷಿಸದ ದಿಕ್ಕಿನಿಂದ ಶಿಕ್ಷೆಯು ಅವರ ಮೇಲೆರಗಿತು. info
التفاسير: