Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
26 : 39

فَاَذَاقَهُمُ اللّٰهُ الْخِزْیَ فِی الْحَیٰوةِ الدُّنْیَا ۚ— وَلَعَذَابُ الْاٰخِرَةِ اَكْبَرُ ۘ— لَوْ كَانُوْا یَعْلَمُوْنَ ۟

ಹೀಗೆ ಇಹಲೋಕ ಜೀವನದಲ್ಲೇ ಅಲ್ಲಾಹು ಅವರಿಗೆ ಅವಮಾನದ ರುಚಿ ನೋಡುವಂತೆ ಮಾಡಿದನು. ಪರಲೋಕದ ಶಿಕ್ಷೆಯಂತೂ ಅತ್ಯಂತ ಘೋರವಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ! info
التفاسير: