Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
52 : 39

اَوَلَمْ یَعْلَمُوْۤا اَنَّ اللّٰهَ یَبْسُطُ الرِّزْقَ لِمَنْ یَّشَآءُ وَیَقْدِرُ ؕ— اِنَّ فِیْ ذٰلِكَ لَاٰیٰتٍ لِّقَوْمٍ یُّؤْمِنُوْنَ ۟۠

ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆಂದು ಅವರಿಗೆ ತಿಳಿದಿಲ್ಲವೇ? ನಿಶ್ಚಯವಾಗಿಯೂ ಸತ್ಯವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ. info
التفاسير: