Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
54 : 39

وَاَنِیْبُوْۤا اِلٰی رَبِّكُمْ وَاَسْلِمُوْا لَهٗ مِنْ قَبْلِ اَنْ یَّاْتِیَكُمُ الْعَذَابُ ثُمَّ لَا تُنْصَرُوْنَ ۟

ನಿಮ್ಮ ಬಳಿಗೆ ಶಿಕ್ಷೆಯು ಬರುವುದಕ್ಕೆ ಮೊದಲು ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ವಿನಮ್ರತೆಯಿಂದ ಮರಳಿರಿ ಮತ್ತು ಅವನಿಗೆ ಶರಣಾಗಿರಿ. ನಂತರ ನಿಮಗೆ ಸಹಾಯವು ಲಭ್ಯವಾಗುವುದಿಲ್ಲ. info
التفاسير: