Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
32 : 6

وَمَا الْحَیٰوةُ الدُّنْیَاۤ اِلَّا لَعِبٌ وَّلَهْوٌ ؕ— وَلَلدَّارُ الْاٰخِرَةُ خَیْرٌ لِّلَّذِیْنَ یَتَّقُوْنَ ؕ— اَفَلَا تَعْقِلُوْنَ ۟

ಇಹಲೋಕ ಜೀವನವು ಆಟ ಮತ್ತು ಮನೋರಂಜನೆಯಲ್ಲದೆ ಇನ್ನೇನೂ ಅಲ್ಲ. ದೇವಭಯವುಳ್ಳವರಿಗೆ ಪರಲೋಕ ಜೀವನವೇ ಉತ್ತಮವಾಗಿದೆ. ನೀವು ಆಲೋಚಿಸುವುದಿಲ್ಲವೇ? info
التفاسير: