Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
5 : 60

رَبَّنَا لَا تَجْعَلْنَا فِتْنَةً لِّلَّذِیْنَ كَفَرُوْا وَاغْفِرْ لَنَا رَبَّنَا ۚ— اِنَّكَ اَنْتَ الْعَزِیْزُ الْحَكِیْمُ ۟

ನಮ್ಮ ಪರಿಪಾಲಕನೇ! ನಮ್ಮನ್ನು ಸತ್ಯನಿಷೇಧಿಗಳ ಪರೀಕ್ಷೆಗೆ ಗುರಿಯಾಗಿಸಬೇಡ. ನಮ್ಮ ಪರಿಪಾಲಕನೇ! ನಮ್ಮನ್ನು ಕ್ಷಮಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ. info
التفاسير: