Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
206 : 7

اِنَّ الَّذِیْنَ عِنْدَ رَبِّكَ لَا یَسْتَكْبِرُوْنَ عَنْ عِبَادَتِهٖ وَیُسَبِّحُوْنَهٗ وَلَهٗ یَسْجُدُوْنَ ۟

ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಯಿರುವವರು (ದೇವದೂತರು) ಅವನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವುದಿಲ್ಲ. ಅವರು ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ ಮತ್ತು ಅವನಿಗೆ ಸಾಷ್ಟಾಂಗ ಮಾಡುತ್ತಾರೆ. info
التفاسير: