Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
68 : 8

لَوْلَا كِتٰبٌ مِّنَ اللّٰهِ سَبَقَ لَمَسَّكُمْ فِیْمَاۤ اَخَذْتُمْ عَذَابٌ عَظِیْمٌ ۟

ಅಲ್ಲಾಹನ ಕಡೆಯ ಒಂದು ಪೂರ್ವ ಲಿಖಿತ ನಿರ್ಧಾರವಿಲ್ಲದಿರುತ್ತಿದ್ದರೆ, ನೀವೇನು ಪಡೆದಿರೋ ಅದಕ್ಕಾಗಿ ನಿಮಗೆ ಘೋರ ಶಿಕ್ಷೆ ನೀಡಲಾಗುತ್ತಿತ್ತು. info
التفاسير: