Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur.

external-link copy
19 : 81

اِنَّهٗ لَقَوْلُ رَسُوْلٍ كَرِیْمٍ ۟ۙ

ನಿಶ್ಚಯವಾಗಿಯೂ ಇದು (ಕುರ್‌ಆನ್) ಒಬ್ಬ ಗೌರವಾನ್ವಿತ ದೂತರ (ಜಿಬ್ರೀಲ್) ಮಾತಾಗಿದೆ.[1] info

[1] ಅಂದರೆ ಅವರು (ಜಿಬ್ರೀಲ್) ಇದನ್ನು ಅಲ್ಲಾಹನ ಬಳಿಯಿಂದ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಲುಪಿಸುತ್ತಿದ್ದಾರೆ.

التفاسير: