ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
15 : 11

مَنْ كَانَ یُرِیْدُ الْحَیٰوةَ الدُّنْیَا وَزِیْنَتَهَا نُوَفِّ اِلَیْهِمْ اَعْمَالَهُمْ فِیْهَا وَهُمْ فِیْهَا لَا یُبْخَسُوْنَ ۟

ಯಾರು ಐಹಿಕ ಜೀವನ ಮತ್ತು ಅದರ ವೈಭವವನ್ನು ಬಯಸುತ್ತಾರೋ ನಾವು ಅವರ ಕರ್ಮಗಳ ಪ್ರತಿಫಲವನ್ನು ಇಲ್ಲೇ ಸಂಪೂರ್ಣವಾಗಿ ನೀಡುವೆವು ಮತ್ತು ಅವರಿಗೆ ಅದರಲ್ಲಿ ಸ್ವಲ್ಪವೂ ಕಡಿಮೆ ಮಾಡಲಾಗುವುದಿಲ್ಲ. info
التفاسير: