ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
67 : 11

وَاَخَذَ الَّذِیْنَ ظَلَمُوا الصَّیْحَةُ فَاَصْبَحُوْا فِیْ دِیَارِهِمْ جٰثِمِیْنَ ۟ۙ

ಮತ್ತು ಅಕ್ರಮಿಗಳನ್ನು ಘೋರ ಆರ್ಭಟವೊಂದು ಹಿಡಿದು ಬಿಟ್ಟಿತ್ತು. ಅನಂತರ ಅವರು ತಮ್ಮ ಮನೆಗಳಲ್ಲಿ ಆಧೋಮುಖಿಗಳಾಗಿ ಬಿದ್ದಿದ್ದರು. info
التفاسير: