ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
70 : 11

فَلَمَّا رَاٰۤ اَیْدِیَهُمْ لَا تَصِلُ اِلَیْهِ نَكِرَهُمْ وَاَوْجَسَ مِنْهُمْ خِیْفَةً ؕ— قَالُوْا لَا تَخَفْ اِنَّاۤ اُرْسِلْنَاۤ اِلٰی قَوْمِ لُوْطٍ ۟ؕ

ಆದರೆ ಅವರ ಕೈಗಳು ಆಹಾರವನ್ನು ಮುಟ್ಟದಿರುವುದನ್ನು ಕಂಡಾಗ ಅವರ ಬಗ್ಗೆ ಅಪರಿಚಿತತೆಯು ಭಾಸವಾಗಿ ಒಳಗೊಳಗೆ ಅವರ ಕುರಿತು ಭಯಪಡಲಾರಂಭಿಸಿದರು. ಅವರೆಂದರು; ಭಯಪಡಬೇಡಿರಿ ನಾವು ಲೂತರ ಜನಾಂಗದೆಡೆಗೆ ಕಳುಹಿಸಲ್ಪಟ್ಟಿದ್ದೇವೆ. info
التفاسير: