ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
28 : 15

وَاِذْ قَالَ رَبُّكَ لِلْمَلٰٓىِٕكَةِ اِنِّیْ خَالِقٌۢ بَشَرًا مِّنْ صَلْصَالٍ مِّنْ حَمَاٍ مَّسْنُوْنٍ ۟

ನಿಮ್ಮ ಪ್ರಭು ಮಲಕ್‌ಗಳೊಂದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ನಾನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಒಬ್ಬ ಮಾನವನನ್ನು ಸೃಷ್ಟಿಸಲಿದ್ದೇನೆ. info
التفاسير: