ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
65 : 15

فَاَسْرِ بِاَهْلِكَ بِقِطْعٍ مِّنَ الَّیْلِ وَاتَّبِعْ اَدْبَارَهُمْ وَلَا یَلْتَفِتْ مِنْكُمْ اَحَدٌ وَّامْضُوْا حَیْثُ تُؤْمَرُوْنَ ۟

ಆದ್ದರಿಂದ ನೀವು ರಾತ್ರಿಯ ಸ್ವಲ್ಪಭಾಗ ಉಳಿದಿರುವಾಗ ನಿಮ್ಮ ಪರಿವಾರದೊಂದಿಗೆ ಹೊರಟುಬಿಡಿ, ನೀವು ಅವರ ಬೆನ್ನ ಹಿಂದೆಯೇ ಇರಬೇಕು ಜಾಗೃತೆ! ನಿಮ್ಮ ಪೈಕಿ ಯಾರು ಹಿಂತಿರುಗಿಯೂ ನೋಡದಿರಲಿ ಮತ್ತು ನಿಮಗೆ ಆದೇಶ ನೀಡಲಾಗುತ್ತಿರುವ ಕಡೆಗೆ ಸಾಗಿರಿ. info
التفاسير: