ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
5 : 17

فَاِذَا جَآءَ وَعْدُ اُوْلٰىهُمَا بَعَثْنَا عَلَیْكُمْ عِبَادًا لَّنَاۤ اُولِیْ بَاْسٍ شَدِیْدٍ فَجَاسُوْا خِلٰلَ الدِّیَارِ وَكَانَ وَعْدًا مَّفْعُوْلًا ۟

ಅವೆರಡು ವಾಗ್ದಾನಗಳ ಪೈಕಿ ಮೊದಲನೆಯದು ಬರುತ್ತಲೇ ನಾವು ನಿಮ್ಮ ವಿರುದ್ಧ ಮಹಾ ರಣಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮ ಮನೆಗಳೊಳಗೆ ನುಗ್ಗಿದರು ಮತ್ತು ಅಲ್ಲಾಹನ ಈ ವಾಗ್ದಾನವು ಪೂರ್ತಿಯಾಗಲೇ ಬೇಕಿತ್ತು. info
التفاسير: