ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
63 : 17

قَالَ اذْهَبْ فَمَنْ تَبِعَكَ مِنْهُمْ فَاِنَّ جَهَنَّمَ جَزَآؤُكُمْ جَزَآءً مَّوْفُوْرًا ۟

ಅಲ್ಲಾಹನು ಹೇಳಿದನು: ತೊಲಗು ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ನರಕವು ನಿಮ್ಮೆಲ್ಲರ ಪ್ರತಿಫಲವಾಗಿರುವುದು. ಅದು ಪರಿಪೂರ್ಣ ಪ್ರತಿಫಲವಾಗಿದೆ. info
التفاسير: