ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
115 : 2

وَلِلّٰهِ الْمَشْرِقُ وَالْمَغْرِبُ ۗ— فَاَیْنَمَا تُوَلُّوْا فَثَمَّ وَجْهُ اللّٰهِ ؕ— اِنَّ اللّٰهَ وَاسِعٌ عَلِیْمٌ ۟

ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಅಸ್ಥಿತ್ವವಿರುವುದು. ನಿಜವಾಗಿಯೂ ಅಲ್ಲಾಹನು ವಿಶಾಲನೂ, ಸರ್ವಜ್ಞಾನಿಯು ಆಗಿದ್ದಾನೆ. info
التفاسير: