ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
104 : 20

نَحْنُ اَعْلَمُ بِمَا یَقُوْلُوْنَ اِذْ یَقُوْلُ اَمْثَلُهُمْ طَرِیْقَةً اِنْ لَّبِثْتُمْ اِلَّا یَوْمًا ۟۠

ಅವರು ಹೇಳುತ್ತಿರುವುದರ ವಾಸ್ತವಿಕತೆಯನ್ನು ನಾವು ಚೆನ್ನಾಗಿ ಬಲ್ಲೆವು. ಅವರ ಪೈಕಿ ಅತ್ಯುತ್ತಮ ಸಲಹೆಗಾರ: “ನೀವು ಕೇವಲ ಒಂದು ದಿನ ಮಾತ್ರ ತಂಗಿದ್ದೀರಿ”, ಎನ್ನುವರು. info
التفاسير: