ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
17 : 3

اَلصّٰبِرِیْنَ وَالصّٰدِقِیْنَ وَالْقٰنِتِیْنَ وَالْمُنْفِقِیْنَ وَالْمُسْتَغْفِرِیْنَ بِالْاَسْحَارِ ۟

ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ. info
التفاسير: