ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
21 : 3

اِنَّ الَّذِیْنَ یَكْفُرُوْنَ بِاٰیٰتِ اللّٰهِ وَیَقْتُلُوْنَ النَّبِیّٖنَ بِغَیْرِ حَقٍّ ۙ— وَّیَقْتُلُوْنَ الَّذِیْنَ یَاْمُرُوْنَ بِالْقِسْطِ مِنَ النَّاسِ ۙ— فَبَشِّرْهُمْ بِعَذَابٍ اَلِیْمٍ ۟

ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ ಮತ್ತು ನ್ಯಾಯ ಪಾಲನೆಯ ಆದೇಶ ನೀಡುವವರನ್ನು ವಧಿಸುತ್ತಾರೊ ಅವರಿಗೆ ವೇದನಾಜನಕ ಶಿಕ್ಷೆಯ ಶುಭವಾರ್ತೆ ತಿಳಿಸಿರಿ. info
التفاسير: