ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
93 : 4

وَمَنْ یَّقْتُلْ مُؤْمِنًا مُّتَعَمِّدًا فَجَزَآؤُهٗ جَهَنَّمُ خَلِدًا فِیْهَا وَغَضِبَ اللّٰهُ عَلَیْهِ وَلَعَنَهٗ وَاَعَدَّ لَهٗ عَذَابًا عَظِیْمًا ۟

ಯಾರಾದರು ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶಪೂರ್ವಕವಾಗಿ ಕೊಂದರೆ ಅವನಿಗಿರುವ ಪ್ರತಿಫಲವು ನರಕವೇ ಆಗಿದೆ. ಅವನು ಅದರಲ್ಲಿ ಶಾಶ್ವತವಾಗಿರುವನು. ಅವನ ಮೆಲೆ ಅಲ್ಲಾಹನ ಕ್ರೋಧ ಹಾಗೂ ಶಾಪವಿದೆ. ಅವನನ್ನು ಅಲ್ಲಾಹನು ಶಪಿಸುವನು ಮತ್ತು ಅವನಿಗೋಸ್ಕರ ಅಲ್ಲಾಹನು ಮಹಾಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿದ್ದಾನೆ. info
التفاسير: