ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
52 : 51

كَذٰلِكَ مَاۤ اَتَی الَّذِیْنَ مِنْ قَبْلِهِمْ مِّنْ رَّسُوْلٍ اِلَّا قَالُوْا سَاحِرٌ اَوْ مَجْنُوْنٌ ۟۫

ಇದೇ ಪ್ರಕಾರ ಇವರಿಗಿಂತ ಮುಂಚಿನ ಸಮುದಾಯಗಳ ಬಳಿ ಯಾವ ಸಂದೇಶವಾಹಕರು ಬಂದರೂ ಅವರು ಇವರನ್ನು ಜಾದುಗಾರ ಅಥವ ಹುಚ್ಚನೆಂದು ಹೇಳದೇ ಬಿಟ್ಟಿಲ್ಲ. info
التفاسير: