ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
147 : 7

وَالَّذِیْنَ كَذَّبُوْا بِاٰیٰتِنَا وَلِقَآءِ الْاٰخِرَةِ حَبِطَتْ اَعْمَالُهُمْ ؕ— هَلْ یُجْزَوْنَ اِلَّا مَا كَانُوْا یَعْمَلُوْنَ ۟۠

ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿರಾಕರಿಸಿದರೋ ಅವರ ಸಕಲ ಕರ್ಮಗಳು ನಿಷ್ಫಲವಾಗಿ ಬಿಟ್ಟವು. ಅವರಿಗೆ ಅವರು ಮಾಡಿಕೊಳ್ಳುತ್ತಿದ್ದುದನ್ನೇ ಶಿಕ್ಷೆಯಾಗಿ ನೀಡಲಾಗುವುದು. info
التفاسير: