ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
80 : 7

وَلُوْطًا اِذْ قَالَ لِقَوْمِهٖۤ اَتَاْتُوْنَ الْفَاحِشَةَ مَا سَبَقَكُمْ بِهَا مِنْ اَحَدٍ مِّنَ الْعٰلَمِیْنَ ۟

ಮತ್ತು ನಾವು ಲೂತ್‌ರವರನ್ನು ಕಳಿಹಿಸಿದೆವು. ಅವರು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭ: ನಿಮಗಿಂತ ಮುಂಚೆ ಲೋಕದಲ್ಲಿ ಯಾರೂ ಮಾಡಿರದಂತಹ ನೀಚ ಕೃತ್ಯವನ್ನು ನೀವು ಮಾಡುತ್ತಿರುವಿರಾ? info
التفاسير: