ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
83 : 7

فَاَنْجَیْنٰهُ وَاَهْلَهٗۤ اِلَّا امْرَاَتَهٗ ۖؗ— كَانَتْ مِنَ الْغٰبِرِیْنَ ۟

ಆದ್ದರಿಂದ ನಾವು ಲೂತ್‌ರವರನ್ನು ಮತ್ತು ಅವರ ಮನೆಯವರನ್ನು ರಕ್ಷಿಸಿದೆವು: ಆದರೆ ಅವರ ಪತ್ನಿಯ ಹೊರತು. ಆಕೆ ಶಿಕ್ಷೆಗೆ ಗುರಿಯಾದವರೊಂದಿಗೆ ಸೇರಿದ್ದಳು. info
التفاسير: