ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි

external-link copy
50 : 8

وَلَوْ تَرٰۤی اِذْ یَتَوَفَّی الَّذِیْنَ كَفَرُوا الْمَلٰٓىِٕكَةُ یَضْرِبُوْنَ وُجُوْهَهُمْ وَاَدْبَارَهُمْ ۚ— وَذُوْقُوْا عَذَابَ الْحَرِیْقِ ۟

ಮಲಕ್‌ಗಳು ಸತ್ಯನಿಷೇಧಿಗಳ ಆತ್ಮಗಳನ್ನು ವಶಪಡಿಸಿಕೊಳ್ಳುವಾಗ ನೀವು ನೋಡಿರುತ್ತಿದ್ದರೆ! ಅವರು ಅವರ ಮುಖಗಳಿಗೂ, ಬೆನ್ನುಗಳಿಗೂ ಹೊಡೆಯುತ್ತಾ ನೀವು ಸುಡುವ ಶಿಕ್ಷೆಯನ್ನು ಸವಿಯಿರಿ. (ಎಂದು ಹೇಳಿದರು) info
التفاسير: