ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
28 : 14

اَلَمْ تَرَ اِلَی الَّذِیْنَ بَدَّلُوْا نِعْمَتَ اللّٰهِ كُفْرًا وَّاَحَلُّوْا قَوْمَهُمْ دَارَ الْبَوَارِ ۟ۙ

ಅಲ್ಲಾಹನ ಅನುಗ್ರಹಕ್ಕೆ ಬದಲಿಯಾಗಿ ಕೃತಘ್ನತೆ ತೋರಿದ ಮತ್ತು ತಮ್ಮ ಜನರನ್ನು ನಾಶದ ಭವನಕ್ಕೆ ಇಳಿಸಿದವರನ್ನು ನೀವು ನೋಡಿಲ್ಲವೇ? info
التفاسير: