ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

ಅನ್ನಹ್ಲ್

external-link copy
1 : 16

اَتٰۤی اَمْرُ اللّٰهِ فَلَا تَسْتَعْجِلُوْهُ ؕ— سُبْحٰنَهٗ وَتَعٰلٰی عَمَّا یُشْرِكُوْنَ ۟

ಅಲ್ಲಾಹನ ಆಜ್ಞೆಯು ಬಂದಿದೆ. ಆದ್ದರಿಂದ ಅದಕ್ಕಾಗಿ ತ್ವರೆ ಮಾಡಬೇಡಿ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ. info
التفاسير: