ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
20 : 16

وَالَّذِیْنَ یَدْعُوْنَ مِنْ دُوْنِ اللّٰهِ لَا یَخْلُقُوْنَ شَیْـًٔا وَّهُمْ یُخْلَقُوْنَ ۟ؕ

ಅವರು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಏನೂ ಸೃಷ್ಟಿಸುವುದಿಲ್ಲ. ವಾಸ್ತವವಾಗಿ, ಅವರೇ ಸೃಷ್ಟಿಗಳಾಗಿದ್ದಾರೆ. info
التفاسير: