ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
66 : 16

وَاِنَّ لَكُمْ فِی الْاَنْعَامِ لَعِبْرَةً ؕ— نُسْقِیْكُمْ مِّمَّا فِیْ بُطُوْنِهٖ مِنْ بَیْنِ فَرْثٍ وَّدَمٍ لَّبَنًا خَالِصًا سَآىِٕغًا لِّلشّٰرِبِیْنَ ۟

ನಿಶ್ಚಯವಾಗಿಯೂ ನಿಮಗೆ ಜಾನುವಾರುಗಳಲ್ಲಿ ನೀತಿಪಾಠವಿದೆ. ಅವುಗಳ ಉದರಗಳಲ್ಲಿ ಏನಿದೆಯೋ ಅದರಿಂದ—ಸೆಗಣಿ ಮತ್ತು ರಕ್ತದ ನಡುವಿನಿಂದ—ನಾವು ನಿಮಗೆ ಶುದ್ಧ ಹಾಲನ್ನು ಕುಡಿಯಲು ನೀಡುತ್ತೇವೆ. ಅದು ಕುಡಿಯುವವರಿಗಂತೂ ಬಹಳ ರುಚಿಕರವಾಗಿದೆ. info
التفاسير: