ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
74 : 20

اِنَّهٗ مَنْ یَّاْتِ رَبَّهٗ مُجْرِمًا فَاِنَّ لَهٗ جَهَنَّمَ ؕ— لَا یَمُوْتُ فِیْهَا وَلَا یَحْیٰی ۟

ಯಾರು ತನ್ನ ಪರಿಪಾಲಕನ (ಅಲ್ಲಾಹನ) ಬಳಿಗೆ ಅಪರಾಧಿಯಾಗಿ ಬರುತ್ತಾನೋ—ಅವನಿಗೆ ನರಕಾಗ್ನಿಯಾಗಿದೆ. ಅವನು ಅದರಲ್ಲಿ ಸಾಯುವುದೂ ಇಲ್ಲ, ಬದುಕುವುದೂ ಇಲ್ಲ. info
التفاسير: