ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
39 : 22

اُذِنَ لِلَّذِیْنَ یُقٰتَلُوْنَ بِاَنَّهُمْ ظُلِمُوْا ؕ— وَاِنَّ اللّٰهَ عَلٰی نَصْرِهِمْ لَقَدِیْرُ ۟ۙ

ಯಾರ ವಿರುದ್ಧ ವೈರಿಗಳು ಯುದ್ಧ ಸಾರಿದ್ದಾರೋ ಅವರಿಗೂ ಯುದ್ಧ ಮಾಡುವ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ಅವರಿಗೆ ಸಹಾಯ ಮಾಡುವ ಶಕ್ತಿ ಖಂಡಿತ ಅಲ್ಲಾಹನಿಗಿದೆ. info
التفاسير: