ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
41 : 22

اَلَّذِیْنَ اِنْ مَّكَّنّٰهُمْ فِی الْاَرْضِ اَقَامُوا الصَّلٰوةَ وَاٰتَوُا الزَّكٰوةَ وَاَمَرُوْا بِالْمَعْرُوْفِ وَنَهَوْا عَنِ الْمُنْكَرِ ؕ— وَلِلّٰهِ عَاقِبَةُ الْاُمُوْرِ ۟

ಅವರು (ಮರ್ದಿತರು) ಯಾರೆಂದರೆ, ನಾವು ಅವರಿಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ, ಝಕಾತ್ ನೀಡುತ್ತಾರೆ, ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ. ವಿಷಯಗಳ ಅಂತಿಮ ಫಲಿತಾಂಶವು ಅಲ್ಲಾಹನಿಗೆ ಸೇರಿದೆ. info
التفاسير: