ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
44 : 23

ثُمَّ اَرْسَلْنَا رُسُلَنَا تَتْرَا ؕ— كُلَّ مَا جَآءَ اُمَّةً رَّسُوْلُهَا كَذَّبُوْهُ فَاَتْبَعْنَا بَعْضَهُمْ بَعْضًا وَّجَعَلْنٰهُمْ اَحَادِیْثَ ۚ— فَبُعْدًا لِّقَوْمٍ لَّا یُؤْمِنُوْنَ ۟

ನಂತರ ನಾವು ಸತತವಾಗಿ ನಮ್ಮ ಸಂದೇಶವಾಹಕರನ್ನು ಕಳುಹಿಸಿದೆವು. ಯಾವುದೇ ಸಮುದಾಯಕ್ಕೆ ಅವರ ಸಂದೇಶವಾಹಕರು ಬಂದಾಗಲೆಲ್ಲ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು. ಆಗ ನಾವು ಅವರಲ್ಲಿ ಒಬ್ಬರು ಇನ್ನೊಬ್ಬರನ್ನು ಹಿಂಬಾಲಿಸುವಂತೆ ಮಾಡಿ, ಅವರನ್ನು ದಂತಕಥೆಗಳನ್ನಾಗಿ ಮಾಡಿದೆವು. ವಿಶ್ವಾಸವಿಡದ ಜನರು ಅಲ್ಲಾಹನ ದಯೆಯಿಂದ ದೂರವಾಗಲಿ! info
التفاسير: