ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
208 : 26

وَمَاۤ اَهْلَكْنَا مِنْ قَرْیَةٍ اِلَّا لَهَا مُنْذِرُوْنَ ۟

ನಾವು ಯಾವುದೇ ಊರನ್ನು, ಅದಕ್ಕೆ ಮುನ್ನೆಚ್ಚರಿಕೆ ನೀಡುವವರನ್ನು (ಪ್ರವಾದಿಗಳನ್ನು) ಕಳುಹಿಸಿದ ನಂತರವಲ್ಲದೆ ನಾಶ ಮಾಡಿಲ್ಲ. info
التفاسير: