ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
10 : 32

وَقَالُوْۤا ءَاِذَا ضَلَلْنَا فِی الْاَرْضِ ءَاِنَّا لَفِیْ خَلْقٍ جَدِیْدٍ ؕ۬— بَلْ هُمْ بِلِقَآءِ رَبِّهِمْ كٰفِرُوْنَ ۟

ಸತ್ಯನಿಷೇಧಿಗಳು ಹೇಳಿದರು: “ನಾವು ಭೂಮಿಯಲ್ಲಿ ವಿಲೀನವಾಗಿ ಕಣ್ಮರೆಯಾದ ಬಳಿಕ ನಮ್ಮನ್ನು ಹೊಸದಾಗಿ ಸೃಷ್ಟಿಸಲಾಗುವುದೇ?” ಅಲ್ಲ, ವಾಸ್ತವವಾಗಿ ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವುದನ್ನು ನಿಷೇಧಿಸಿದ್ದಾರೆ. info
التفاسير: