ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
55 : 39

وَاتَّبِعُوْۤا اَحْسَنَ مَاۤ اُنْزِلَ اِلَیْكُمْ مِّنْ رَّبِّكُمْ مِّنْ قَبْلِ اَنْ یَّاْتِیَكُمُ الْعَذَابُ بَغْتَةً وَّاَنْتُمْ لَا تَشْعُرُوْنَ ۟ۙ

ನೀವು ನಿರೀಕ್ಷಿಸದ ರೀತಿಯಲ್ಲಿ ಶಿಕ್ಷೆಯು ಹಠಾತ್ತನೆ ನಿಮ್ಮ ಬಳಿಗೆ ಬರುವುದಕ್ಕೆ ಮೊದಲು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿಮಗೆ ಅವತೀರ್ಣವಾದ ಈ ಅತ್ಯುತ್ತಮ ಗ್ರಂಥವನ್ನು ಅನುಸರಿಸಿರಿ. info
التفاسير: