ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
41 : 5

یٰۤاَیُّهَا الرَّسُوْلُ لَا یَحْزُنْكَ الَّذِیْنَ یُسَارِعُوْنَ فِی الْكُفْرِ مِنَ الَّذِیْنَ قَالُوْۤا اٰمَنَّا بِاَفْوَاهِهِمْ وَلَمْ تُؤْمِنْ قُلُوْبُهُمْ ۛۚ— وَمِنَ الَّذِیْنَ هَادُوْا ۛۚ— سَمّٰعُوْنَ لِلْكَذِبِ سَمّٰعُوْنَ لِقَوْمٍ اٰخَرِیْنَ ۙ— لَمْ یَاْتُوْكَ ؕ— یُحَرِّفُوْنَ الْكَلِمَ مِنْ بَعْدِ مَوَاضِعِهٖ ۚ— یَقُوْلُوْنَ اِنْ اُوْتِیْتُمْ هٰذَا فَخُذُوْهُ وَاِنْ لَّمْ تُؤْتَوْهُ فَاحْذَرُوْا ؕ— وَمَنْ یُّرِدِ اللّٰهُ فِتْنَتَهٗ فَلَنْ تَمْلِكَ لَهٗ مِنَ اللّٰهِ شَیْـًٔا ؕ— اُولٰٓىِٕكَ الَّذِیْنَ لَمْ یُرِدِ اللّٰهُ اَنْ یُّطَهِّرَ قُلُوْبَهُمْ ؕ— لَهُمْ فِی الدُّنْیَا خِزْیٌ ۙ— وَّلَهُمْ فِی الْاٰخِرَةِ عَذَابٌ عَظِیْمٌ ۟

ಓ ಸಂದೇಶವಾಹಕರೇ! ನಾವು ಸತ್ಯವಿಶ್ವಾಸಿಗಳೆಂದು ಬಾಯಿಂದ ಹೇಳುವವರು—ಆದರೆ ಹೃದಯಗಳಲ್ಲಿ ವಿಶ್ವಾಸವಿಲ್ಲದವರು (ಕಪಟವಿಶ್ವಾಸಿಗಳು) ಮತ್ತು ಸುಳ್ಳನ್ನು ಕಿವಿಗೊಟ್ಟು ಕೇಳುವ, ನಿಮ್ಮ ಬಳಿಗೆ ಬರದ ಜನರ ಮಾತುಗಳನ್ನು ಕಿವಿಗೊಟ್ಟು ಕೇಳುವ, ವಚನಗಳನ್ನು ಅದರ ಸ್ಥಾನದಿಂದ ವಿರೂಪಗೊಳಿಸುವ ಮತ್ತು ನಿಮಗೆ ಪ್ರವಾದಿಯ ಬಳಿ ಇದೇ ತೀರ್ಪು ಸಿಕ್ಕಿದರೆ ಸ್ವೀಕರಿಸಿರಿ, ಇಲ್ಲದಿದ್ದರೆ ಜಾಗರೂಕರಾಗಿರಿ ಎಂದು ಹೇಳುವ ಯಹೂದಿಗಳು ಸತ್ಯನಿಷೇಧದಲ್ಲಿ ತ್ವರೆ ಮಾಡುವುದನ್ನು ಕಂಡು ನೀವು ಬೇಸರಪಡಬೇಡಿ. ಅಲ್ಲಾಹು ಯಾರನ್ನು ನಾಶ ಮಾಡಲು ಬಯಸುತ್ತಾನೋ—ಅವನನ್ನು ಅಲ್ಲಾಹನಿಂದ ರಕ್ಷಿಸಲು ನಿಮಗೆ ಸಾಧ್ಯವಿಲ್ಲ. ಅಲ್ಲಾಹು ಅವರ ಹೃದಯಗಳನ್ನು ಶುದ್ಧೀಕರಿಸಲು ಬಯಸುವುದಿಲ್ಲ. ಅವರಿಗೆ ಇಹಲೋಕದಲ್ಲಿ ಅವಮಾನವಿದೆ ಮತ್ತು ಪರಲೋಕದಲ್ಲಿ ಕಠೋರ ಶಿಕ್ಷೆಯಿದೆ. info
التفاسير: