ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
65 : 5

وَلَوْ اَنَّ اَهْلَ الْكِتٰبِ اٰمَنُوْا وَاتَّقَوْا لَكَفَّرْنَا عَنْهُمْ سَیِّاٰتِهِمْ وَلَاَدْخَلْنٰهُمْ جَنّٰتِ النَّعِیْمِ ۟

ಗ್ರಂಥದವರು ವಿಶ್ವಾಸವಿಟ್ಟಿದ್ದರೆ ಮತ್ತು ದೇವಭಯದಿಂದ ಜೀವಿಸಿದ್ದರೆ ನಾವು ಅವರ ಪಾಪಗಳನ್ನು ಅಳಿಸುತ್ತಿದ್ದೆವು ಮತ್ತು ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಿಗೆ ಅವರನ್ನು ಪ್ರವೇಶ ಮಾಡಿಸುತ್ತಿದ್ದೆವು. info
التفاسير: