ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
80 : 5

تَرٰی كَثِیْرًا مِّنْهُمْ یَتَوَلَّوْنَ الَّذِیْنَ كَفَرُوْا ؕ— لَبِئْسَ مَا قَدَّمَتْ لَهُمْ اَنْفُسُهُمْ اَنْ سَخِطَ اللّٰهُ عَلَیْهِمْ وَفِی الْعَذَابِ هُمْ خٰلِدُوْنَ ۟

ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರಾಗಿ ಸ್ವೀಕರಿಸುವುದನ್ನು ನೀವು ಕಾಣುವಿರಿ. ಅವರು ಸ್ವತಃ ಅವರಿಗಾಗಿ ಮುಂದಕ್ಕೆ ಕಳುಹಿಸಿರುವ ಕರ್ಮಗಳು ಬಹಳ ನಿಕೃಷ್ಟವಾಗಿವೆ. (ಇದರಿಂದಾಗಿ) ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾದರು ಮತ್ತು ಅವರು ಶಾಶ್ವತ ಶಿಕ್ಷೆಯನ್ನು ಅನುಭವಿಸುವರು. info
التفاسير: