ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
87 : 5

یٰۤاَیُّهَا الَّذِیْنَ اٰمَنُوْا لَا تُحَرِّمُوْا طَیِّبٰتِ مَاۤ اَحَلَّ اللّٰهُ لَكُمْ وَلَا تَعْتَدُوْا ؕ— اِنَّ اللّٰهَ لَا یُحِبُّ الْمُعْتَدِیْنَ ۟

ಓ ಸತ್ಯವಿಶ್ವಾಸಿಗಳೇ! ಅಲ್ಲಾಹು ನಿಮಗೆ ಅನುಮತಿಸಿದ ಉತ್ತಮ ವಸ್ತುಗಳನ್ನು ನಿಷೇಧಿಸಬೇಡಿ ಮತ್ತು ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ಎಲ್ಲೆ ಮೀರುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ. info
التفاسير: