ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
11 : 59

اَلَمْ تَرَ اِلَی الَّذِیْنَ نَافَقُوْا یَقُوْلُوْنَ لِاِخْوَانِهِمُ الَّذِیْنَ كَفَرُوْا مِنْ اَهْلِ الْكِتٰبِ لَىِٕنْ اُخْرِجْتُمْ لَنَخْرُجَنَّ مَعَكُمْ وَلَا نُطِیْعُ فِیْكُمْ اَحَدًا اَبَدًا ۙ— وَّاِنْ قُوْتِلْتُمْ لَنَنْصُرَنَّكُمْ ؕ— وَاللّٰهُ یَشْهَدُ اِنَّهُمْ لَكٰذِبُوْنَ ۟

ಆ ಕಪಟವಿಶ್ವಾಸಿಗಳನ್ನು ನೀವು ನೋಡಿಲ್ಲವೇ? ಗ್ರಂಥದವರಲ್ಲಿ ಸೇರಿದ ತಮ್ಮ ಸತ್ಯನಿಷೇಧಿ ಸಹೋದರರೊಂದಿಗೆ ಅವರು ಹೇಳುತ್ತಾರೆ: “ನಿಮ್ಮನ್ನು ಗಡೀಪಾರು ಮಾಡಲಾದರೆ ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಹೊರಹೋಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ವಿರುದ್ಧ ಯುದ್ಧ ನಡೆದರೆ ಖಂಡಿತವಾಗಿಯೂ ನಾವು ನಿಮಗೆ ಸಹಾಯ ಮಾಡುತ್ತೇವೆ.” ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹು ಸಾಕ್ಷಿ ನುಡಿಯುತ್ತಾನೆ. info
التفاسير: