ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
40 : 6

قُلْ اَرَءَیْتَكُمْ اِنْ اَتٰىكُمْ عَذَابُ اللّٰهِ اَوْ اَتَتْكُمُ السَّاعَةُ اَغَیْرَ اللّٰهِ تَدْعُوْنَ ۚ— اِنْ كُنْتُمْ صٰدِقِیْنَ ۟

ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಅಂತಿಮದಿನವು ಸಂಭವಿಸಿದರೆ, ನೀವು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುತ್ತೀರಾ? ನೀವು ಸತ್ಯವಂತರಾಗಿದ್ದರೆ ಹೇಳಿರಿ.” info
التفاسير: