ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
138 : 7

وَجٰوَزْنَا بِبَنِیْۤ اِسْرَآءِیْلَ الْبَحْرَ فَاَتَوْا عَلٰی قَوْمٍ یَّعْكُفُوْنَ عَلٰۤی اَصْنَامٍ لَّهُمْ ۚ— قَالُوْا یٰمُوْسَی اجْعَلْ لَّنَاۤ اِلٰهًا كَمَا لَهُمْ اٰلِهَةٌ ؕ— قَالَ اِنَّكُمْ قَوْمٌ تَجْهَلُوْنَ ۟

ನಾವು ಇಸ್ರಾಯೇಲ್ ಮಕ್ಕಳನ್ನು ಸಮುದ್ರ ದಾಟಿಸಿ ರಕ್ಷಿಸಿದೆವು. ಅಲ್ಲಿ ಅವರು ವಿಗ್ರಹಗಳ ಮುಂದೆ ಧ್ಯಾನಮಗ್ನರಾಗಿ ಕುಳಿತಿದ್ದ ಜನರನ್ನು ಕಂಡರು. ಅವರು ಹೇಳಿದರು: “ಓ ಮೂಸಾ! ಇವರಿಗೆ ದೇವರುಗಳು ಇರುವಂತೆ ನಮಗೂ ಒಬ್ಬ ದೇವನನ್ನು ಮಾಡಿಕೊಡಿ.” ಮೂಸಾ ಹೇಳಿದರು: “ನಿಶ್ಚಯವಾಗಿಯೂ ನೀವು ವಿವೇಕರಹಿತ ಜನರಾಗಿದ್ದೀರಿ. info
التفاسير: