ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන්

external-link copy
152 : 7

اِنَّ الَّذِیْنَ اتَّخَذُوا الْعِجْلَ سَیَنَالُهُمْ غَضَبٌ مِّنْ رَّبِّهِمْ وَذِلَّةٌ فِی الْحَیٰوةِ الدُّنْیَا ؕ— وَكَذٰلِكَ نَجْزِی الْمُفْتَرِیْنَ ۟

ಕರುವನ್ನು ದೇವರಾಗಿ ಸ್ವೀಕರಿಸಿದವರು ಯಾರೋ—ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಕೋಪವನ್ನು ಮತ್ತು ಇಹಲೋಕ ಜೀವನದಲ್ಲಿ ನಿಂದ್ಯತೆಯನ್ನು (ಬಳುವಳಿಯಾಗಿ) ಪಡೆಯುವರು. ಸುಳ್ಳು ಆರೋಪಿಸುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು. info
التفاسير: